ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ₹9.84 ಲಕ್ಷ ಮೌಲದ್ಯ ಅಕ್ರಮ ಮದ್ಯ ವಶ

Published 18 ಮಾರ್ಚ್ 2024, 16:19 IST
Last Updated 18 ಮಾರ್ಚ್ 2024, 16:19 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಎರಡು ಕಡೆ ಅಕ್ರಮವಾಗಿ ಸಾಗಿಸುತ್ತಿದ್ದ ₹9.84 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.

ಹುನಗುಂದ ವಲಯದ ಕೂಡಲಸಂಗಮ‌‌ ಕ್ರಾಸ್ ನಲ್ಲಿ ₹75,526 ಮೌಲ್ಯದ 10.80 ಲೀಟರ್ ಮದ್ಯ, ಮುಧೋಳ ವಲಯದ ದಾದನಟ್ಟಿ ಕ್ರಾಸ್‌ನಲ್ಲಿ ₹9.09 ಲಕ್ಷ ಮೌಲ್ಯದ 40.50 ಲೀಟರ್ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಾದ ಶಂಕರಯ್ಯ ಸರಗಣಾಚಾರಿ ಹಾಗೂ ಬಸವನ ಬಾಗೆವಾಡಿಯ ಆಕಾಶ ಅಂದೊಡಗಿ ಮೇಲೆ‌ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT