ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿ: ಏಳು ಜನರ ಬಂಧನ

Last Updated 3 ಏಪ್ರಿಲ್ 2020, 3:20 IST
ಅಕ್ಷರ ಗಾತ್ರ

ಬಾಗಲಕೋಟೆ:ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಏಳು ಜನರನ್ನು ಬಂಧಿಸಿ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಗಲಕೋಟೆ ನವನಗರದ 45ನೇ ಸೆಕ್ಟರ್ ನ ಮಸೀದಿಯಲ್ಲಿ ಗುರುವಾರ ರಾತ್ರಿ ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು..

ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT