ಬಾಗಲಕೋಟೆ: ಬಿವಿವಿ ಸಂಘದ ಬಿವಿವಿಎಸ್. ಹೋಮಿಯೋಪಥಿ ವೈದ್ಯಕೀಯ ಆಸ್ಪತ್ರೆಯು ರಾಷ್ಟ್ರ ಮಟ್ಟದ ಎನ್ಎಬಿಎಚ್ ಮಾನ್ಯತೆ ಪಡೆದುಕೊಂಡಿದೆ. ಆಸ್ಪತ್ರೆಯಲ್ಲಿ ನೀಡಲಾಗುವ ವೈದ್ಯಕೀಯ ಸೇವೆಗಳು, ಆಸ್ಪತ್ರೆಯಲ್ಲಿಮ ನೈರ್ಮಲ್ಯ, ವೈದ್ಯ-ರೋಗಿ ನಡುವಿನ ಸಮಾಲೋಚನೆ, ವಿವಿಧ ವೈದ್ಯಕೀಯ ತಪಾಸಣೆಗಳು, ವೈದರು ಹಾಗೂ ರೋಗಿಗಳ ಸುರಕ್ಷತಾ ಕ್ರಮಗಳು ಸೇರಿದಂತೆ ವಿವಿಧ ಅಂಶಗಳನ್ನು ಪರಿಶಿಲಿಸಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಗುಣಮಟ್ಟ ನಿಯಂತ್ರಣ ಮಂಡಳಿ ಮಾನ್ಯತೆ ನೀಡಿದೆ ಎಂದು ಪ್ರಾಚಾರ್ಯ ಡಾ. ಅರುಣ ಹೂಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-19-1075720899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.