ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಮವಾರ ನಾಮಪತ್ರ ಸಲ್ಲಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದರಾ ಜಗದೀಶ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾಜಿ ಸಚಿವ ಮುರುಗೇಶ ನಿರಾಣಿ ಪಾಲ್ಗೊಂಡಿದ್ದರು.

ನಾಮಪತ್ರ ಸಲ್ಲಿಕೆ ನಂತರ ಬೃಹತ್ ಮೆರವಣಿಗೆ ನಡೆದಿದ್ದು, ನಂತರ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.

ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.