ಬುಧವಾರ, 15 ಏಪ್ರಿಲ್ 2026
×
ADVERTISEMENT

ಬಾಗಲಕೋಟೆ ಉಪಚುನಾವಣೆ: ಮಧ್ಯಾಹ್ನ 1ರವರೆಗೆ ಶೇ ಶೇ43.75ರಷ್ಟು ಮತದಾನ

Published : 9 ಏಪ್ರಿಲ್ 2026, 5:49 IST
Last Updated : 9 ಏಪ್ರಿಲ್ 2026, 8:00 IST
ADVERTISEMENT
ಫಾಲೋ ಮಾಡಿ
Comments
ಉಮೇಶ ಮೇಟಿ vs ವೀರಣ್ಣ ಚರಂತಿಮಠ
ಕಾಂಗ್ರೆಸ್‌ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸ್ಥಾನಕ್ಕೆ ಹೊಸ ಪ್ರತಿನಿಧಿಯ ಆಯ್ಕೆಗಾಗಿ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT