ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಮತ್ತಿಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢ

Last Updated 5 ಮೇ 2020, 7:43 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಮಂಗಳವಾರ ಎರಡು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬಾಗಲಕೋಟೆ ನಗರದಲ್ಲಿ ಈ ಮೊದಲು ಸೋಂಕಿತರಾಗಿ ಬಿಡುಗಡೆಗೊಂಡ ಕುಟುಂಬದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

29 ವರ್ಷದ ಪುರುಷ, 30 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢವಾಗಿದೆ. ಇದೇ ಕುಟುಂಬದ 62 ವರ್ಷದ ಪುರುಷ ಮತ್ತು 38 ವರ್ಷದ ಮಹಿಳೆ ಸೋಮವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಈಗ ಅದೇ ಕುಟುಂಬದ ಇನ್ನಿಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT