ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಮತ್ತೊಬ್ಬ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢ

Last Updated 22 ಮೇ 2020, 8:29 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಬ್ಬ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 77 ಕ್ಕೆ ಏರಿಕೆಯಾಗಿದೆ.

ಬಾದಾಮಿ ಪಟ್ಟಣದಲ್ಲಿ ಈ ಹಿಂದೆ ಕೋವಿಡ್-19 ಸೋಂಕು ದೃಢಪಟ್ಟಿರುವ 18 ವರ್ಷದ ಯುವತಿಯ (ರೋಗಿ ಸಂಖ್ಯೆ-680) 50 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT