ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಸಿಬ್ಬಂದಿ ಸಾವು

Published 6 ಮೇ 2024, 6:17 IST
Last Updated 6 ಮೇ 2024, 6:17 IST
ಅಕ್ಷರ ಗಾತ್ರ

ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಶಿಕ್ಷಕ ಗೋವಿಂದಪ್ಪ ಸಿದ್ದಾಪುರ ಮುಧೋಳ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದಪ್ಪ ಅವರನ್ನು ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಲಾಗಿತ್ತು.

ಜಮಖಂಡಿಗೆ ಹೋಗಲು ಮುಧೋಳ ಬಸ್ ನಿಲ್ದಾಣಕ್ಕೆ ಬಂದಿದ್ದರು. ಆ ವೇಳೆ ಕುಸಿದು ಬಿದ್ದು ಮೃತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT