ಬಾಗಲಕೋಟೆ: ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಮೇ 17ರಂದು ಬೆಳಿಗ್ಗೆ 10ಕ್ಕೆ ವಿದ್ಯಾಗಿರಿಯ ನಾಗಪ್ಪ ಅಥಣಿ ಕಲ್ಯಾಣ ಮಂಟಪದಲ್ಲಿ ಪ್ರಾಂತೀಯ ಮಂದಿರ ಅಧಿವೇಶನ ಆಯೋಜಿಸಲಾಗಿದೆ.

ದೇವಸ್ಥಾನಗಳ ಸರ್ಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಮುಕ್ತಗೊಳಿಸುವುದು, ದೇವಸ್ಥಾನಗಳಲ್ಲಿನ ದೇವತಾ ತತ್ವ ಕಾಪಾಡಲು ದೇವಸ್ಥಾನಗಳಲ್ಲಿ ಶಾಸ್ತ್ರಬದ್ಧವಾಗಿ ಪೂಜೆ-ಅರ್ಚನೆ ಮಾಡುವುದು, ಪ್ರಾಚೀನ ದೇವಸ್ಥಾನ-ಸಂಸ್ಕೃತಿ ಸಂರಕ್ಷಣೆಗೆ ಒತ್ತು ನೀಡುವುದು, ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು, ದೇವಸ್ಥಾನಗಳ ವಿಶ್ವಸ್ಥರು, ಪೂಜಾರಿಗಳು, ಭಕ್ತರು ಮುಂತಾದವರನ್ನು ಸಂಘಟಿಸುವುದು ಆವಶ್ಯಕವಾಗಿದೆ ಎಂದು ರಾಜ್ಯ ಸಂಯೋಜಕ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-2084808451

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.