ಬುಧವಾರ, ಆಗಸ್ಟ್ 17, 2022
28 °C

ಬಾಗಲಕೋಟೆ: ಸತತ ನಾಲ್ಕನೇ ದಿನ ಸಾರಿಗೆ ನೌಕರರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಸತತ ನಾಲ್ಕನೇ ದಿನ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ.

ಸೋಮವಾರ ಬಾಗಲಕೋಟೆ ವಿಭಾಗದ ಎಂಟು ಡಿಪೋಗಳಿಂದ ಯಾವುದೇ ಬಸ್ ರಸ್ತೆಗೆ ಇಳಿಯಲಿಲ್ಲ.

ಸಾರಿಗೆ ನೌಕರರು ಬಸ್ ನಿಲ್ದಾಣಕ್ಕೆ ಬಂದಿದ್ದು, ಬೆಳಿಗ್ಗೆ 10 ಗಂಟೆಗೆ ಸರ್ಕಾರ ತಮ್ಮ ಪ್ರತಿನಿಧಿಗಳೊಂದಿಗೆ ಆಯೋಜಿಸಿರುವ ಮತ್ತೊಂದು ಸಭೆಯ ಫಲಪ್ರದ ಆಧರಿಸಿ ಕೆಲಸ ಮಾಡಲು ಇಲ್ಲವೇ ಮಾಡದಿರಲು ನಿರ್ಧರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು