ಬಾಗಲಕೋಟೆ: ಎಟಿಎಂ ಕಾರ್ಡ್ ಬದಲಾಯಿಸಿ ಹಣ ಲಪಟಾಯಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮಖಂಡಿಯ ಸುಜ್ಜಿತ್ ಭಜಂತ್ರಿ ಬಂಧಿತ ಆರೋಪಿ. ಆರೋಪಿಯಿಂದ ₹60 ಸಾವಿರ ಜಪ್ತಿ ಮಾಡಲಾಗಿದೆ.

ವಿದ್ಯಾಗಿರಿಯ ಎಸ್ಬಿಐ ಎಟಿಎಂ ಕೇಂದ್ರದಲ್ಲಿ ಹಣ ತೆಗೆದುಕೊಡುವುದಾಗಿ ವ್ಯಕ್ತಿಯೊಬ್ಬರಿಂದ ಎಟಿಎಂ ಪಡೆದು, ಹಣ ತೆಗೆದುಕೊಟ್ಟ ನಂತರ ಬದಲಿ ಎಟಿಎಂ ಕಾರ್ಡ್ ಅನ್ನು ಅವರಿಗೆ ನೀಡಿದ್ದನು.

ನಂತರದಲ್ಲಿ ಎಟಿಎಂ ಕಾರ್ಡ್ ಬಳಸಿ ₹85 ಸಾವಿರ ಹಣ ಡ್ರಾ ಮಾಡಿದ್ದನು. ಪೊಲೀಸರು ನೋಟಿಸ್ ನೀಡಿದ್ದರೂ ಹಾಜರಾಗಿರಲಿಲ್ಲ. ಜಮಖಂಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-26-2093318217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.