ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿದ್ದೇವೆ. ಅವರ ಪ್ರತಿಕ್ರಿಯೆ ನೋಡಿದರೆ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಚುನಾವಣಾ ಉಸ್ತುವಾರಿ ಎ. ವಸಂತಕುಮಾರ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಮನೆ, ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಏ.1 ರಂದು ಕಂಠಿ ರೆಸಾರ್ಟಿನಲ್ಲಿ ಬೆಳಗ್ಗೆ 10ಕ್ಕೆ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು, ಪದಾಧಿರಿಗಳ ಜೊತೆಗೆ ಸರಣಿ ಸಭೆ ನಡೆಸಲಿದ್ದಾರೆ ಎಂದರು.

ಶಾಸಕರಾದ ಜೆ.ಟಿ.ಪಾಟೀಲ, ಹಂಪನಗೌಡ ಬಾದರ್ಲಿ, ಜಿಲ್ಲಾ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ನಾಗರಾಜ ಹದ್ಲಿ, ಸಿಕಂದರ ಅಥಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-1800188186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.