ಮುಧೋಳ: ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮುಧೋಳ, ಜಮಖಂಡಿ, ರಬಕವಿ- ಬನಹಟ್ಟಿ ಹಾಗೂ ತೇರದಾಳ ಕ್ಷೇತ್ರಗಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಸಭೆಯನ್ನು ಎಸ್ಐಆರ್ ಹಾಗೂ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ ಕಟ್ಟಡ ನಿರ್ಮಾಣದ ಅಂಗವಾಗಿ ಮೇ 22ರಂದು ಸಂಜೆ 4.30ಗಂಟೆಗೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಮುಧೋಳ ಬ್ಲಾಕ್ ಅಧ್ಯಕ್ಷ ಸದುಗೌಡ ಪಾಟೀಲ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-19-1167746263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.