ಬಾಗಲಕೋಟೆ: ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ಗ್ರೂಪ್ ಡಿ ನೌಕರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಫರೀದ್ ಸಾಬ್ ಡೋಂಗ್ರಿ ಬಂಧಿತ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾದ ಮೇಲೆ ಆತನನ್ನು ಹೊರಗುತ್ತಿಗೆ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಮಹೇಶ ಕೋಣಿ ತಿಳಿಸಿದರು.

ತನ್ನ ಸಹೋದರಿಯ ಮೇಲೆ ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆಯ ಸಹೋದರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ಸಹೋದರನಿಗೆ ಆರೋಗ್ಯ ಸಮಸ್ಯೆಯಾಗಿ 25 ದಿನಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೈಕೆ ಬಂದ ಮಹಿಳೆ ಮೇಲೆ ನೌಕರ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-19-356152859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.