ಬಾಗಲಕೋಟೆ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2ರವರೆಗೆ ವಿವಿಧ ಖಾಸಗಿ ಕಂಪನಿಗಳು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

19 ರಿಂದ 35 ವರ್ಷದೊಳಗಿನ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ ಪಾಸಾದವರು ಭಾಗವಹಿಸಬಹುದಾಗಿದೆ. ತಮ್ಮ ಬಯೋಡೆಟಾ ಮತ್ತು ಮೂಲ ಅಂಕ ಪಟ್ಟಿಗಳ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ 135, ಜಿಲ್ಲಾಡಳಿತ ಭವನ, ನವನಗರ ಬಾಗಲಕೋಟೆ, ದೂ. ಸಂಖ್ಯೆ 0854-235337 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-19-450506974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.