ಬಾಗಲಕೋಟೆ: ಸಾರ್ವಜನಿಕ ವಿತರಣಾ ಪದ್ದತಿಯಡಿ ಮೇ ತಿಂಗಳಿನಲ್ಲಿ ಮೇ ಹಾಗೂ ಜೂನ್ ತಿಂಗಳ ಎನ್ಎಫ್ಎಸ್ಎ ಅಕ್ಕಿ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ ಪಡೆಯಲಾಗುತ್ತದೆ.

ಎಎವೈ ಪಡಿತರ ಚೀಟಿದಾರರಿಗೆ 70 ಕೆಜಿ ಅಕ್ಕಿ, ಪಿಎಚ್ಎಚ್ ಕೇಂದ್ರ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಹಾಗೂ ಪಿಎಚ್ಎಚ್ ರಾಜ್ಯ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗವುದು.

ನ್ಯಾಯಬೆಲೆ ಅಂಗಡಿಯವರು ತಿಂಗಳ ಕೊನೆಯವರೆಗೂ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆ ಮಾಡಲು ಸೂಚಿಸಲಾಗಿದೆ. ವಿತರಣೆ ಲೋಪ ಕಂಡುಬಂದಲ್ಲಿ, ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಪಡಿತರ ವಿತರಣೆಯಲ್ಲಿ ಲೋಪ ಕಂಡುಬಂದಲ್ಲಿ ಪೊಲೀಸ್ ಇಲಾಖೆ ಸಹಾಯವಾಣಿ 112, ಮೊನಂ.94808 03900, ಆಹಾರ ಇಲಾಖೆಯ ಸಹಾಯವಾಣಿ 1967, ದೂಸಂ.08354-235094 ಕರೆ ಮಾಡಲು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-1485583474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.