ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಶುಕ್ರವಾರ ಬಾಗಲಕೋಟೆಯಲ್ಲಿ ಸಭೆಗಳನ್ನು ನಡೆಸಲಿದ್ದಾರೆ.

ಬೆಳಿಗ್ಗೆ 11ಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಳುಗಡೆ ಜಮೀನಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಷಯಗಳ ಪ್ರಗತಿ ಪರಿಶೀಲನಾ ಸಭೆ ನವನಗರದ ಪುನರ್ವಸತಿ ಇಲಾಖೆಯಲ್ಲಿ ನಡೆಯಲಿದೆ.

ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಧ್ಯಾಹ್ನ 12 ರಿಂದ ಸಂಜೆ 4ರ ವರೆಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ನವನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-19-778765763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.