ಬಾಗಲಕೋಟೆ: ಬಾಗಲಕೋಟೆ ವಿಭಾಗ ವ್ಯಾಪ್ತಿಯ ಅಚನೂರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೋಡಣೆ ಕಾಮಗಾರಿ ಕೈಗೊಂಡಿರುವುದರಿಂದ ಏ.18ರಂದು ಮಧ್ಯಾಹ್ನ 2 ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಜಡ್ರಾಮಕುಂಟಿ, ಬೆಣ್ಣೂರ, ಭಗವತಿ, ಮುಗಳೊಳ್ಳಿ, ಹಳ್ಳೂರ, ಅಚನೂರ, ಸಂಗಾಪೂರ ಹಾಗೂ ಕಡ್ಲಿಮಟ್ಟಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-1406505516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.