ಭಾನುವಾರ, ಸೆಪ್ಟೆಂಬರ್ 19, 2021
24 °C

ನೂತನ ಸಚಿವರಾಗಿ ಪ್ರಮಾಣ ವಚನ: ಮುಧೋಳ ಶಾಸಕ ಗೋವಿಂದ ಕಾರಜೋಳ ಪರಿಚಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರು: ಗೋವಿಂದ ಕಾರಜೋಳ

ಕ್ಷೇತ್ರ: ಮುಧೋಳ/ ಜಿಲ್ಲೆ: ಬಾಗಲಕೋಟೆ 

ವಯಸ್ಸು: 72

ವಿದ್ಯಾರ್ಹತೆ: ಡಿಪ್ಲೊಮಾ ಇನ್ ಮೆಟೀರಿಯಲ್ ಮ್ಯಾನೇಜ್ಮೆಂಟ್

ಜಾತಿ: ಪರಿಶಿಷ್ಟ ಜಾತಿ ಎಡಗೈ, 

ವಿಧಾನಸಭೆ–ಐದನೇ ಬಾರಿ ಆಯ್ಕೆ, ಯಡಿಯೂರಪ್ಪ ಸಂಪುಟದಲ್ಲಿ ಉಪಮುಖ್ಯಮಂತ್ರಿ

ಸಚಿವರಾದ ಅನುಭವ: ಲೋಕೋಪಯೋಗಿ, ಸಮಾಜ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ, ಅಂಕಿ-ಅಂಶ 

ವೃತ್ತಿ–ಲೋಕೋಪಯೋಗಿ ಇಲಾಖೆ ಮಾಜಿ ನೌಕರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು