ಸೋಮವಾರ, ಏಪ್ರಿಲ್ 12, 2021
25 °C

 ಬೀದರ್ ಸಕ್ಕರೆ ಕಾರ್ಖಾನೆ: ರೈತರಿಗೆ ಬಾಕಿ ಪಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಬೀದರ್‌ನ ಕಿಸಾನ್ ಸಕ್ಕರೆ ಕಾರ್ಖಾನೆ 2018–19ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತರಿಗೆ ಬಾಕಿ ಪಾವತಿಸಿದೆ.

‘ಕೇಂದ್ರ ಸರ್ಕಾರ ನಿಗದಿಪಡಿಸಿದ ಎಫ್‌.ಆರ್‌.ಪಿ ದರದಂತೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ₹ 2,613 ರೈತರಿಗೆ ನೀಡಿದ್ದು, ಎಲ್ಲರಿಗೂ ಹಣ ಬಟವಾಡೆ ಮಾಡಲಾಗಿದೆ ಎಂದು ಕಾರ್ಖಾನೆ ಕಾರ್ಯನಿರ್ವಾಹಕ ಅಧ್ಯಕ್ಷ ಕೆ.ಎ.ಅಜೀಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.