ಬೀಳಗಿ: ಸ್ಥಳೀಯ ಕಂಬಾರ ಓಣಿ ಹುಸೇನಪೀರ ದೇವಸ್ಥಾನ ಹಾಗೂ ಸಮುದಾಯ ಭವನದ ಉದ್ಘಾಟನೆ ಮೇ 15 ರಂದು ಬೆಳಿಗ್ಗೆ 10.30ಕ್ಕೆ ನೆರವೇರಲಿದೆ ಎಂದು ಹುಸೇನಪೀರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಿರಿಸಾಗರ ಕಲ್ಯಾಣ ಹಿರೇಮಠ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ, ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ, ಹುಚ್ಚಪ್ಪಯ್ಯನ ಮಠದ ಸಿದ್ದಯ್ಯ ಸ್ವಾಮೀಜಿ, ಅನ್ನಪೂರ್ಣೇಶ್ವರಿ ಬೃಹನ್ಮಠದ ಶಿವಾನಂದ ದೇವರು, ಹೈದ್ರಾಬಾದ ತೆಲಂಗಾಣ ಜಗದ್ಗುರು ಆಶ್ರಮದ ವಿಶ್ವಶಾಂತಿ ಹಾಗೂ ಭಾವೈಕ್ಯ ಪ್ರವಚನಕಾರ ಸೂಫಿ ಸಯ್ಯದಬಾಷಾ ಸಾಹೇಬ್ ಸಾನ್ನಿಧ್ಯ ವಹಿಸುವರು.

ಹಜರತ ಬಾಬಾಮುನಿ ದರ್ಗಾದಿಂದ ಹುಸೇನಪೀರ ದೇವಸ್ಥಾನದವರಗೆ ಜುಮ್ಮರ ಮೆರವಣಿಗೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-19-1285068339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.