ಶಿರೂರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಿಸಲಾಯಿತು
ಗುಳೇದಗುಡ್ಡ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಗಳಾ ಎಂ.ಅವರು ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಚೇರಿ ಸಿಬ್ಬಂದಿ ಪಾಲ್ಗೊಂಡಿದ್ದರು
ಮಹಾಲಿಂಗಪುರದ ಪುರಸಭೆ ಕಾರ್ಯಾಲಯದಲ್ಲಿ ಮಹಾವೀರ ಜಯಂತಿ ಅಂಗವಾಗಿ ಅವರ ಚಿತ್ರಕ್ಕೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಪೂಜೆ ಸಲ್ಲಿಸಿದರು
ರಬಕವಿಯಲ್ಲಿ ಜೈನ ಸಮುದಾಯದಿಂದ ಭಗವಾನ್ ಮಹಾವೀರರ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಸಮುದಾಯದ ಮಹಿಳೆಯರು ಭಾಗವಹಿಸಿದ್ದರು