ಬಾಗಲಕೋಟೆ: ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ. ಬಿಜೆಪಿ, ಹಿಂದುತ್ವದ ಗೆಲುವಾಗಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲಿ ನಡೆದ ಘಟನೆ ಭಯದ ವಾತಾವರಣಕ್ಕೆ ಉಂಟು ಮಾಡಿತ್ತು ಎಂದರು.

ಗ್ಯಾರಂಟಿ ಯೋಜನೆ, ಒಳ ಮೀಸಲಾತಿ ಗೊಂದಲ, ಕೆಲ ಮುಖಂಡರಿಗೆ ರಾಜ್ಯದಲ್ಲಿ ಟಿಕೆಟ್ ನೀಡದಿರುವ ಕಾರಣ ಸ್ವಲ್ಪ ಅಂತರದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿತ್ತು ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಕಾಂಗ್ರೆಸ್ ಮೂಗಿಗೆ ತುಪ್ಪ ಸವರುತ್ತಿರುವುದರ ಬಗ್ಗೆ ಅರಿವಾಗಿದೆ. ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಬಿಜೆಪಿ ಈ ಕ್ಷೇತ್ರವನ್ನು ಮತ್ತೇ ವಶಪಡಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
.ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ ಬಿಜೆಪಿ ಅಭ್ಯರ್ಥಿ.ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.