ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಬಿಜೆಪಿ‌ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು

Published 28 ಫೆಬ್ರುವರಿ 2024, 8:24 IST
Last Updated 28 ಫೆಬ್ರುವರಿ 2024, 8:24 IST
ಅಕ್ಷರ ಗಾತ್ರ

ಬಾಗಲಕೋಟೆ: ಪಾಕಿಸ್ತಾನ ಜಿಂದಾಬಾದ್ ಕೂಗಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮುಖಂಡರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಫೊಲೀಸ್ ವಾಹನ ಏರುವಾಗ ಬಿಜೆಪಿ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ದೇಶಭಕ್ತರನ್ನು ಬಂಧಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಎಂದಾಗ ಉಳಿದವರು ದಿಕ್ಕಾರ.. ದಿಕ್ಕಾರ ಎಂದು ಕೂಗುತ್ತಾರೆ.

ಎರಡನೇ ಬಾರಿಗೂ‌ ಅವರು ಹಾಗೆಯೇ ಹೇಳಿದಾಗ ಇನ್ನೊಬ್ಬರು ಕಾಂಗ್ರೆಸ್ ಸರ್ಕಾರಕ್ಕೆ ಎಂದು ಸೇರಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT