ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡು ತಗುಲಿ ಯೋಧ ಸಾವು

Published : 8 ಆಗಸ್ಟ್ 2024, 14:19 IST
Last Updated : 8 ಆಗಸ್ಟ್ 2024, 14:19 IST
ಫಾಲೋ ಮಾಡಿ
Comments

ಗುಳೇದಗುಡ್ಡ (ಬಾಗಲಕೋಟೆ ಜಿಲ್ಲೆ): ತಾಲ್ಲೂಕಿನ ಕಟಗೇರಿ ಗ್ರಾಮದ ಬಿಎಸ್‍ಎಫ್ ಯೋಧ ಉಮೇಶ ಡಬಗಲ್ (33) ಬುಧವಾರ ಗುಂಡು ತಗುಲಿ ಮೃತಪಟ್ಟಿದ್ದಾರೆ. ಅವರು ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ತಂದೆ, ತಾಯಿ, ಪತ್ನಿ ಮತ್ತು ಪುತ್ರಿ ಇದ್ದಾರೆ.

‘ಯೋಧ ಉಮೇಶ ಡಬಗಲ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಿಗ್ಗೆ 11ಕ್ಕೆ ತರಲಾಗುತ್ತಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ಗ್ರಾಮ ಪಂಚಾಯಿತಿ ಕಚೇರಿ ಬಳಿ ಮಾಡಲಾಗುವುದು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ದ್ಯಾವಣ್ಣವರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT