ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಡಿಕ್ಕಿ: ಮಗು ಸೇರಿ ಮೂವರು ಸಾವು

Published 24 ಜನವರಿ 2024, 13:37 IST
Last Updated 24 ಜನವರಿ 2024, 13:37 IST
ಅಕ್ಷರ ಗಾತ್ರ

ಕಲಾದಗಿ: ಗದ್ದನಕೇರಿ ಕ್ರಾಸ್ ಸಮೀಪದ ರಾಮರೊಢ ಮಠದ ಬಳಿ ಬುಧವಾರ ಟಂಟಂ ಕಾರು ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಮಗು ಸೇರಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಕಲಾದಗಿ ಗೌರಿ ಭರತ ಚವ್ಹಾಣ (2), ತುಳಸಿಗೇರಿಯ ಶಂಕ್ರಪ್ಪ ಮಾನಪ್ಪ ಮೆಳ್ಳಿಗೇರಿ(70), ಗದ್ದನಕೇರಿ ವಿಜಯ ತೇಲಿ (65) ಮೃತರು.

ಅಪಘಾತದಲ್ಲಿ ಎಂಟು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್ಐ ಚಂದ್ರಶೇಖರ ಹೆರಕಲ್ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT