ಮಹಾಲಿಂಗಪುರ ಸಮೀಪದ ಮದಭಾಂವಿಯಲ್ಲಿ ಹಮ್ಮಿಕೊಂಡಿದ್ದ ಕಿತ್ತೂರ ಚನ್ನಮ್ಮ ಜಯಂತಿ ವಿಜಯೋತ್ಸವದ ಹಾಗೂ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಕಂಚಿನ ಮೂರ್ತಿ ಅನಾವರಣ ಮತ್ತು ತಾಲ್ಲೂಕು ಸಮಾವೇಶದಲ್ಲಿ ಬಸನಗೌಡ ಪಾಟೀಲ (ಯತ್ನಾಳ) ಮಾತನಾಡಿದರು
ಮಹಾಲಿಂಗಪುರ ಸಮೀಪದ ಮದಭಾಂವಿಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ಣಕುಂಭ ಮೆರವಣಿಗೆ ನಡೆಯಿತು