ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಅಜಯಕುಮಾರ ಸರನಾಯಕ ಮತ್ತಿತರರು ಪಾಲ್ಗೊಂಡಿದ್ದರು.

ಬೆಳಿಗ್ಗೆ ತಿಮ್ಮಾಪುರದಲ್ಲಿರುವ ತಮ್ಮ ತಂದೆ ಎಚ್.ವೈ. ಮೇಟಿ ಅವರ ಗದ್ದುಗೆ ಪೂಜೆ ಸಲ್ಲಿಸಿದರು.

ನಂತರ ಕಿಲ್ಲಾ ರಾಘವೇಂದ್ರ ಸ್ವಾಮಿ ಮಠ, ಕೊತ್ತಲೇಶ್ವರ ದೇವಸ್ಥಾನ ಭೇಟಿ ನೀಡಿ ಪೂಜೆ ಮಾಡಿದರು.

ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವ ಸತೀಶ ಜಾರಕಿಹೊಳಿ ಭಾಗವಹಿಸಲಿದ್ದು, ಬಹಿರಂಗ ಸಭೆ ಏರ್ಪಡಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.