ಬಾಗಲಕೋಟೆ: ಕೇಂದ್ರವು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಕಾಂಗ್ರಸ್ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಮಾಡಿದರು.

ನಾಲ್ಕು ವರ್ಷದ ನಂತರ ಸೇನೆಯಿಂದ ಕೈಬಿಟ್ಟರೆ ಯುವಕರು ನಿರುದ್ಯೋಗಿಗಳಾಗುತ್ತಾರೆ. ಈ ಯೋಜನೆಯುಅವೈಜ್ಞಾನಿಕವಾಗಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಎಚ್.ವೈ. ಮೇಟಿ, ನಾಗರಾಜ ಹದ್ಲಿ, ರಕ್ಷಿತಾ ಈಟಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.