ಬುಧವಾರ, ಏಪ್ರಿಲ್ 1, 2020
19 °C

ಕೋವಿಡ್-19: ಬನಶಂಕರಿ ದೇವಸ್ಥಾನ ಅನ್ನಸಂತರ್ಪಣೆ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕೋವಿಡ್-19 ಹಿನ್ನೆಲೆಯಲ್ಲಿ ಇಲ್ಲಿನ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ಮುಂಜಾಗರೂಕತಾ ಕ್ರಮವಾಗಿ ದೇವಸ್ಥಾನದಲ್ಲಿ ಭಕ್ತರಿಗೆ ದೈನಂದಿನ ಅನ್ನಸಂತರ್ಪಣೆಯನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಬನಶಂಕರಿ ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಮಲ್ಲಾರಭಟ್ಟ ಪೂಜಾರ ಶನಿವಾರ ಪ್ರಜಾವಾಣಿಗೆ ತಿಳಿಸಿದರು.

ಪರಿಸ್ಥಿತಿ ತಿಳಿಗೊಂಡ ನಂತರ ಅನ್ನಸಂತರ್ಪಣೆ ಪುನಃ ಆರಂಭಿಸುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು