ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆಯ ತುಬಚಿಯಲ್ಲಿ ಭೂಕಂಪನ 

Last Updated 9 ಜುಲೈ 2022, 4:54 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ತುಬಚಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ.

ಮೂರರಿಂದ ನಾಲ್ಕು ಸೆಕೆಂಡ್ ಕಂಪಿಸಿದ‌ ಅನುಭವವಾಗಿದ್ದು,ಭೂಮಿಯೊಳಗಿನಿಂದಬ ಜೋರಾಗಿ ಶಬ್ದ ಬಂದಿದೆ. ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಭೂಕಂಪನ‌ ಆಗಿರುವುದನ್ನು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಖಚಿತ ಪಡಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT