ಮಂಗಳವಾರ, ಸೆಪ್ಟೆಂಬರ್ 21, 2021
21 °C

ಕಲಾದಗಿ: ಘಟಪ್ರಭಾ ನದಿಯ ನೀರಿನ ಮಟ್ಟ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಾದಗಿ (ಬಾಗಲಕೋಟೆ): ಘಟಪ್ರಭಾ ನದಿಗೆ ಶುಕ್ರವಾರ ಬೆಳಿಗ್ಗೆ ಹತ್ತು ಸಾವಿರ ಕ್ಯೂಸೆಕ್ ನೀರು ಹಿಡಕಲ್ ಜಲಾಶಯದಿಂದ ನೀರು ಹರಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮವಾಗಿ ನದಿ ದಡದ ಜನರು ಪಂಪ್ ಸೆಟ್ ಹಾಗೂ ದನಕರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಡಂಗುರ ಸಾರಲಾಗಿದೆ ಎಂದು ಬಾಗಲಕೋಟೆ ತಹಸೀಲ್ದಾರ ಗುರುಸಿದ್ಧಯ್ಯ ಹಿರೇಮಠ ಹೇಳಿದರು.

ಉಪ ತಹಸೀಲ್ದಾರ ಪಿ.ಬಿ.ಸಿಂಗ್ರಿ ಗ್ರಾಮಲೆಕ್ಕಾಧಿಕಾರಿ ಸಂತೋಷ್ ತೇಲಿ  ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು