ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮರಡಿಮಠದ 10ನೇ ಕಾಡಸಿದ್ಧೇಶ್ವರ ಪುಣ್ಯ ಸ್ಮರಣೋತ್ಸವ ಗುರುವಾರ ಬೆಳಿಗ್ಗೆ ಕಾಡಸಿದ್ದೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಅಯ್ಯಾಚಾರ, ಹಾಗೂ ಶಿವ ದೀಕ್ಷೆ ನಡೆಯಿತು.

ಸಂಜೆ 6 ಗಂಟೆಗೆ ಕಾಡಸಿದ್ದೇಶ್ವರ ರಥೋತ್ಸವವು ಸಾವಿರಾರು ಭಕ್ತರ ಮಧ್ಯೆ ಸಂಭ್ರಮದಿಂದ ಜರುಗಿತು. ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಮೆರೆದರು. ತಿಮ್ಮಸಾಗರ ಗ್ರಾಮ ಹಾಗೂ ಗುಳೇದಗುಡ್ಡ ಪಟ್ಟಣ ಸೇರಿದಂತೆ ಶಾಖಾ ಮಠದ ಭಕ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-1633310079

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.