ಗುಳೇದಗುಡ್ಡ: ಆರ್ಯ ವೈಶ್ಯ ಸಮುದಾಯ ಭವನಕ್ಕೆ ₹ 5 ಲಕ್ಷ ಅನುದಾನ ನೀಡುವುದಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಅವರು ಭಾನುವಾರ ಪಟ್ಟಣದ ಆರ್ಯ ವೈಶ್ಯ ಸಮುದಾಯದ ಆಶ್ರಯ ದಲ್ಲಿ ಅಧಿಕ ಮಾಸದ ನಿಮಿತ್ತ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದ ಸತ್ಯನಾರಾಯಣ ಪೂಜೆ ಹಾಗೂ ಪಟ್ಟಣದ ಹೆಣ್ಣು ಮಕ್ಕಳಿಗೆ ಹಾಗೂ ಸೊಸೆ ಯಂದಿರಿಗೆ ಆರ್ಯ ವೈಶ್ಯ ಸಮುದಾಯದ ವತಿಯಿಂದ ಮಡಿಲಕ್ಕಿ ತುಂಬುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರ್ಯ ವೈಶ್ಯ ಸಮುದಾಯದ ಪರವಾಗಿ ಮುಖಂಡ ಮಹೇಶ ಬಿಜಾ ಪೂರ ಮಾತನಾಡಿ, ಸಮುದಾಯ ಭವನಕ್ಕೆ 5 ಲಕ್ಷ ಅನುದಾನ ಘೋಷಿಸಿದ ಶಾಸಕರಿಗೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಶ್ರೀಕಾಂತ ಧಾರವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಸಕರ ಪತ್ನಿ ರೋಹಿಣಿ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಆರ್ಯ ವೈಶ್ಯ ಸಮುದಾಯದ ವತಿಯಿಂದ ಮಡಿಲಕ್ಕಿ ತುಂಬುವ ಕಾರ್ಯಕ್ರಮ ಜರುಗಿತು, ನಂತರ ಇತರೆ ಎಲ್ಲ ಹೆಣ್ಣು ಮಕ್ಕಳಿಗೆ ಮಡಿಲಕ್ಕಿ ತುಂಬಲಾಯಿತು.

ಪ್ರಕಾಶ ಬೋಣಗೇರಿ, ಹನಮಂತ ಬೋನಗೇರಿ, ನಾಗರಾಜ ಧಾರವಾಡ, ಜಗದೀಶ ಹೇಮಾದ್ರಿ, ಹನಮಂತ ಬಿಜಾಪೂರ, ಮಂಜುನಾಥ ಧಾರವಾಡ, ಹನಮೇಶ ತಾವರಗೇರ, ಮಹಿಳಾ ಸಂಘದ ಅಧ್ಯಕ್ಷೆ ಅನುಪಮಾ ಧಾರವಾಡ, ರಶ್ಮಿ ಬಿಜಾಪೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-19-567567431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.