ಗುಳೇದಗುಡ್ಡ: ತಾಲ್ಲೂಕು ವೀರಶೈವ ಜಂಗಮ ಕ್ಷೇಮಾಭಿವೃದ್ದಿ ಸಂಸ್ಥೆಯ ಆಶ್ರಯದಲ್ಲಿ ರೇಣುಕಾಚಾರ್ಯರ ಹಾಗೂ ಬಸವೇಶ್ವರರ ಮತ್ತು ಹಾನಗಲ್ ಕುಮಾರ ಶಿವಯೋಗಿಗಳ ಜಯಂತಿಯನ್ನು ತಾಲ್ಲೂಕು ಮಟ್ಟದಲ್ಲಿ ಏ.11ರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಮುರುಘಾಮಠದಲ್ಲಿ ವಿಜೃಂಬನೆಯಿಂದ ಆಚರಿಸಲಾಗುವುದು ಎಂದು ತಾಲ್ಲೂಕು ವೀರಶೈವ ಜಂಗಮ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಶಿವಾನಂದ ಮಳಿಮಠ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರುಘಾಮಠದ ಕಾಶಿನಾಥ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯವನ್ನು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲ್ಲೂಕು ವೀರಶೈವ ಜಂಗಮ ಕ್ಷೇಮಾಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಶಿವಾನಂದ ಮಳಿಮಠ ವಹಿಸುವರು. ಅತಿಥಿಗಳಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಸಂಸದ ಪಿ.ಸಿ.ಗದ್ದಿಗೌಡರ, ಎಸ್.ಆರ್.ನವಲಿ ಹಿರೇಮಠ, ಜಮಖಂಡಿಯ ಜಗದೀಶ ಗುಡಗುಂಟಿ, ಮುಖಂಡ ಎಂ.ಬಿ.ಹಂಗರಗಿ,ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ,ವೀರಣ್ಣ ಚರಂತಿಮಠ,ರಾಜಶೇಖರ ಶೀಲವಂತ,ಬಿಜೆಪಿ ಜಿಲ್ಲಾದ್ಯಕ್ಷ ಶಾಂತಗೌಡ ಪಾಟೀಲ, ಹನಮಂತ ಮಾವಿನಮರದ ಇತರರು ಆಗಮಿಸಲಿದ್ದಾರೆ. ತಾಲ್ಲೂಕಿನ ಸುತ್ತ ಮುತ್ತಲೀನ ಗ್ರಾಮಗಳ ಸಮಾಜದವರು ಪಾಲ್ಗೊಳ್ಳುತ್ತಾರೆ. ಶಂಕರ ಮುಂದಿನಮನಿ, ಜ್ಞಾನ ಸಿಂಧೂ ಕಲಾಬಳಗ ಹಾಗೂ ಬಸವರಾಜ ಸಿಂದಗಿಮಠ ಅವರಿಂದ ಸಂಗೀತ ಕಾರ್ಯಕ್ರಮ ಜರುಗುವುದೆಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-19-1341578106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.