ಗುಳೇದಗುಡ್ಡ: ‘ಪಟ್ಟಣದ ವೀರಶೈವ ಜಂಗಮ ಸಮುದಾಯದ ಸಮುದಾಯ ಭವನಕ್ಕೆ ಶಾಸಕರ ಅನುದಾನದಲ್ಲಿ ₹5 ಲಕ್ಷ ನೀಡಲಾಗುವುದು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪಟ್ಟಣದ ಮುರುಘಾಮಠದದಲ್ಲಿ ತಾಲ್ಲೂಕು ವೀರಶೈವ ಜಂಗಮಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸದ್ಯ ₹5 ಲಕ್ಷ ಅನುದಾನ ನೀಡುತ್ತಿದ್ದು, ಹಂತ ಹಂತವಾಗಿ ₹10 ಲಕ್ಷ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ಮಹಾಂತೇಶ ಸರಗಣಾಚಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ, ವಿಶ್ವನಾಥ ಹಿರೇಮಠ, ಉಮೇಶ ಶಿವನಗೌಡರ, ಮಲ್ಲಯ್ಯ ಹೊದ್ಲೂರಮಠ, ಗೀತಾ ಸಾರಂಗಮಠ, ಸುವರ್ಣಾ ಮಳಿಮಠ, ಫಕೀರಪ್ಪ ತಳವಾರ, ಚಿದಾನಂದ ಕಾಟವಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-19-861159911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.