ಹಾರೂಗೇರಿ ಕ್ರಾಸ್: ಇಲ್ಲಿಂದ ಜಮಖಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಸಾಕಷ್ಟು ಗುಂಡಿ ಬಿದ್ದಿವೆ. ಅವುಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಹಾರೂಗೇರಿ ಕ್ರಾಸ್ ಜನರು ಆರೋಪಿಸಿದ್ದಾರೆ.

ಹಾರೂಗೇರಿ ಕ್ರಾಸ್-ಜಮಖಂಡಿ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನ ಸಂಚರಿಸುತ್ತವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಸಂಚರಿಸುತ್ತಾರೆ. ಆದರೆ, ಹದಗೆಟ್ಟ ರಸ್ತೆಯಿಂದ ಎಲ್ಲರೂ ಸಮಸ್ಯೆ ಎದುರಿಸುವಂತಾಗಿದೆ. ಪಾದಚಾರಿಗಳು ಈ ಮಾರ್ಗದಲ್ಲಿ ನಡೆದುಕೊಂಡು ಹೋಗಲೂ ಹೆಣಗಾಡುವ ಸ್ಥಿತಿ ಇದೆ.

ಶಾಸಕರು ಹಾಗೂ ಸಂಬಂಧಿತ ಅಧಿಕಾರಿಗಳು ಗಮನಹರಿಸಿ, ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-21-366042747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.