ಶನಿವಾರ, ಸೆಪ್ಟೆಂಬರ್ 26, 2020
22 °C

ಮೈದುಂಬಿದ ಘಟಪ್ರಭೆ: ಮಿರ್ಜಿ-ಮಹಾಲಿಂಗಪುರ ರಸ್ತೆ ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಬೆಳಗಾವಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದರಿಂದ ಮುಧೋಳ ತಾಲ್ಲೂಕಿನ ಮಿರ್ಜಿ- ಮಹಲಿಂಗಪುರ  ನಡುವಿನ ಘಟಪ್ರಭಾ ನದಿಯ ಹಳೆ ರಸ್ತೆಯ ಸೇತುವೆ ಜಲಾವೃತವಾಗಿದೆ. ಮಿರ್ಜಿ, ಚನಾಳ, ಮಲ್ಲಾಪುರ ಒಂಟಗೋಡಿ ಗ್ರಾಮಗಳಿಂದ ಮಹಾಲಿಂಗಪುರ ಪಟ್ಟಣಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಸೇತುವೆ ಮೇಲೆ ಐದು ಅಡಿಯಷ್ಟು ನೀರು ಹರಿಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು