ಬಾದಾಮಿ: ಪಟ್ಟಣದಲ್ಲಿ ಹಿಂದೂ ರುದ್ರಭೂಮಿ (ಹೂಳುವ ಪದ್ಧತಿ)ಗೆ ಆಗ್ರಹಿಸಿ ನಗರ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಎಂ.ಕೆ.ಜಾನಕಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ತಹಶೀಲ್ದಾರ್ ಜೆ.ಬಿ.ಮಜ್ಜಗಿ ಅವರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ನಗರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಣ್ಣ ಹಿರೇಹಾಳ, ಕಾರ್ಯದರ್ಶಿ ಇಷ್ಟಲಿಂಗ ನರೇಗಲ್. ಸೋಮಣ್ಣ ಬಿಂಗೇರಿ, ರಮೇಶ ನಾಲ್ವತ್ತವಾಡ, ಸಂಗಮೇಶ ಲೋಕಾಪುರ, ಚಂದ್ರ ಸೂಡಿ, ಯಮನೂರ ಹುಳಿಪಲ್ಲೇದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.