ಕೇಪ್ಟೌನ್: ಸುರೇಶ್ ರೈನಾ (43 ರನ್) ಮತ್ತು ಶಿಖರ್ ಧವನ್ ( ಬ್ಯಾಟಿಂಗ್ 34) ಅವರ ಆಟದ ನೆರವಿನಿಂದ ಭಾರತ ತಂಡವು ಇಲ್ಲಿ ದಕ್ಷಿಣ ಆಫ್ರಿಕಾ ಎದುರು ನಡೆಯುತ್ತಿರುವ ಟ್ವೆಂಟಿ–20 ಪಂದ್ಯದಲ್ಲಿ 12.2 ಓವರ್ಗಳಲ್ಲಿ 2 ವಿಕೆಟ್ಗಳಿಗೆ 102 ರನ್ ಗಳಿಸಿತ್ತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಕೇವಲ 11 ರನ್ ಗಳಿಸಿ ಔಟಾದರು.