ಗುಳೇದಗುಡ್ಡ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ಟಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ, 3ಬಿ, ಪ.ಜಾ.ಮತ್ತು ಪ.ವರ್ಗದ ಸಾಮಾನ್ಯ ಪದವಿ ಕೋರ್ಸ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು hಣಣಠಿs://shಠಿ. ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆ ದಿನ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಇ-ಮೇಲ್ ಮೂಲಕ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಿ : 8050770004/8050770005/ 08357 200045 ಸಂಪರ್ಕಿಸಬಹುದು ಎಂದು ಹಿಂದುಳಿದ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಹೇಮಲತಾ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.