ಹುನಗುಂದ: ತಾಲ್ಲೂಕಿನ ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ನೀಡಲು ಒತ್ತಾಯಿಸಿ ಮೇ 6ರಂದು ತಾತ್ಕಾಲಿಕ ಶೆಡ್ ಆವರಣದಲ್ಲಿ ಬೆಳಿಗ್ಗೆ 10ರಿಂದ ಅನಿರ್ದಿಷ್ಟಾವಧಿ ಶಾಂತಿಯುತ ಧರಣಿ ನಡೆಯಲಿದೆ.

ಧರಣಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಕಚೇರಿ, ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ತಹಶೀಲ್ದಾರ್, ಕೃಷ್ಣಾ ಭಾಗ್ಯ ಜಲ ನಿಗಮ ಸೇರಿದಂತೆ ಧರಣಿಗೆ ಅನುಮತಿ ಕೇಳಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಗ್ರಾಮದ ಮುಖಂಡ ಹಸನ್ ಪಿಂಜಾರ ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-19-1742998429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.