ಹುನಗುಂದ: ತಾಲ್ಲೂಕಿನ ಹಿರೇಮಾಗಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುವ ಸ್ಥಳದ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಶ್ರಾವಣಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಸ್ಥಳದಲ್ಲಿದ್ದ ಜೆಸಿಬಿ ವಾಹನವನ್ನು ವಶಕ್ಕೆ ಪಡೆದು, ₹50 ಸಾವಿರ ದಂಡ ವಿಧಿಸಿದ್ದಾರೆ.

ಏ.27ರಂದು ‘ಪ್ರಜಾವಾಣಿ’ಯಲ್ಲಿ ‘ಜಲಮೂಲಕ್ಕೆ ಅಕ್ರಮ ಮರಳು ಗಣಿಗಾರಿಕೆ ಕಂಟಕ’ ಹಾಗೂ ಏ. 30 ರಂದು ‘ಅಕ್ರಮಕ್ಕೆ ಬೇಕಿದೆ ಶಾಶ್ವತ ಕಡಿವಾಣ' ಎಂಬ ವಿಶೇಷ ವರದಿಗಳು ಪ್ರಕಟವಾಗಿದ್ದವು .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-19-1107988509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.