ಹುನಗುಂದ ತಾಲ್ಲೂಕಿನ ನಾಗೂರು ಗ್ರಾಮದ ಹೊಲದಲ್ಲಿ ಉಳ್ಳಾಗಡ್ಡಿ ಬೆಳೆ ಕಿತ್ತಿಹಾಕಿರುವುದು
ಅರ್ಧಕ್ಕೂ ಹೆಚ್ಚು ಈರುಳ್ಳಿ ಬೆಳೆ ಹಾನಿ
ಎರಡು ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಅರ್ಧಕ್ಕೂ ಹೆಚ್ಚು ಈರುಳ್ಳಿ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಪೂರ್ಣಗೊಂಡಿದ್ದು ಅತಿ ಶೀಘ್ರದಲ್ಲಿ ಹಾನಿಗೊಳಗದ ರೈತರ ಪಟ್ಟಿಯನ್ನು ತಹಶೀಲ್ದಾರ್‌ಗೆ ಸಲ್ಲಿಸಲಾಗುವುದು-ಸುಭಾಷ್ ಸುಲ್ಪಿ ಸಹಾಯಕ ನಿರ್ದೇಶಕ ತೋಟಗಾರಿಕೆ ಇಲಾಖೆ