ಹುನಗುಂದ: ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹತ್ತು ಗ್ರಾಮಗಳ ಸಂತ್ರಸ್ತರು ಸೇರಿ ಜೂನ್ 1ರಂದು ಕೂಡಲಸಂಗಮದವರೆಗೆ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಮತ್ತು ಸಮಾವೇಶವನ್ನು ಮುಂದೂಡಲಾಗಿದೆ.

ಸರ್ಕಾರದ ಉನ್ನತ ಹುದ್ದೆಗಳಲ್ಲಿ ದೊಡ್ಡ ಬದಲಾವಣೆಗಳಾಗುವ ಸಂಭವವಿರುವುದರಿಂದ ಈ ಬದಲಾವಣೆಗಳ ನಂತರ ಪಾದಯಾತ್ರೆ ಮತ್ತು ಸಮಾವೇಶ ಕೈಗೊಂಡರೆ ಹೆಚ್ಚು ಅರ್ಥಪೂರ್ಣ ಎನಿಸುವ ಕಾರಣ ಈ ಮುಂದೂಡಿಕೆ ಮಾಡಲಾಗಿದೆ ಎಂದು ಇದ್ದಲಗಿ ಗ್ರಾಮದ ಮುಖಂಡ ಹಸನ್ ಪಿಂಜಾರ ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-19-200767990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.