ಸೋಮವಾರ, ಸೆಪ್ಟೆಂಬರ್ 21, 2020
23 °C

ಬಾಗಲಕೋಟೆ | ಹಿಪ್ಪರಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಮೈದುಂಬಿದ ಕೃಷ್ಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಮಹಾರಾಷ್ಟ್ರ ಕೃಷ್ಣಾ ಕೊಳ್ಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ಜಮಕಂಡಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಜಲಾಶಯಕ್ಕೆ ಗುರುವಾರ 87 ಸಾವಿರ ಕ್ಯೂಸೆಕ್ಸ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಹೀಗಾಗಿ ಜಿಲ್ಲೆಯಲ್ಲಿ ಕೃಷ್ಣೆ ಮೈದುಂಬಿ ಹರಿಯುತ್ತಿದ್ದಾಳೆ. ಜಿಲ್ಲೆಯ ನದಿಪಾತ್ರದ ಗ್ರಾಮಗಳಲ್ಲಿ‌ ಪ್ರವಾಹದ ಭೀತಿ ವರ್ಷದ ನಂತರ ಮರುಕಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು