ಸೇವೆಯಿಂದ ನಿವೃತ್ತಿ ಹೊಂದಿದ ಯೋಧ ಮಂಜುನಾಥ ಅಂಗಡಿ ಅವರನ್ನು ಹುನಗುಂದದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು
ಹುನಗುಂದದ ಓಂ ಶಾಂತಿ ನಗರದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ನಡೆದ ಸಮಾರಂಭದಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಯೋಧ ಮಂಜುನಾಥ ಅಂಗಡಿ ಅವರನ್ನು ಮಾಜಿ ಸೈನಿಕರು ಹಾಗೂ ಇತರರು ಸನ್ಮಾನಿಸಿದರು