ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಾದಗಿ: ಇಂದಿರಾಗಾಂಧಿ ಜನ್ಮದಿನಾಚರಣೆ

Published 19 ನವೆಂಬರ್ 2023, 13:21 IST
Last Updated 19 ನವೆಂಬರ್ 2023, 13:21 IST
ಅಕ್ಷರ ಗಾತ್ರ

ಕಲಾದಗಿ: ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನವನ್ನು ಭಾನುವಾರ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಸಂಶಿ ಮಾತನಾಡಿ, ಇಂದಿರಾಗಾಂಧಿ ಅವರು ಇಪ್ಪತ್ತು ಅಂಶಗಳ ಕಾರ್ಯಕ್ರಮ ಜಾರಿಗೆ ತಂದು ಬಡವರು, ಶೋಷಿತರು ಹಾಗೂ ದಲಿತರ ಕೈ ಬಲಪಡಿಸಿದವರು ಎಂದರು.

ಎನ್.ಎಚ್.ಬಾಗವಾನ, ಅರ್ಜುನ್ ಮಾದರ, ಅಕ್ರಮ್ ಸೌದಾಗರ, ರಿಯಾಜ್ ಪೀರಜಾದೆ, ಗಂಗಾಧರ ಮಾದರ, ಸಮಿವುಲ್ಲಾ ಕಲಾದಗಿ, ಅಜೀಮ್ ರೋಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT