ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗದಾಳ: ಒಂದೇ ಶಾಲೆಯಲ್ಲಿ ಆರು ಮತಗಟ್ಟೆ

Published 7 ಮೇ 2024, 14:35 IST
Last Updated 7 ಮೇ 2024, 14:35 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ತಾಲ್ಲೂಕಿನ ಜಗದಾಳ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿಯೇ ಆರು ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ.

ಇಲ್ಲಿ 76ರಿಂದ 81 ಸಂಖ್ಯೆಯ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ. ಅಂದಾಜು 6000ಕ್ಕಿಂತ ಹೆಚ್ಚು ಮತದಾರರು ಇದ್ದಾರೆ.

ಒಂದೇ ಶಾಲೆಯಲ್ಲಿ ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಿದ್ದರಿಂದ ಶಾಲೆಯ ಹೊರ ಆವರಣದಲ್ಲಿ ಸಾಕಷ್ಟು ಜನ ಜಂಗುಳಿ ಹೆಚ್ಚಿತ್ತು. ಮತದಾರರು ಸರತಿಯಲ್ಲಿ ನಿಂತುಕೊಳ್ಳಲು ತೊಂದರೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT