ಜಮಖಂಡಿ: ಜಮಖಂಡಿಯ ಪ್ರಭಾತನ ನಗರ ಹಾಗೂ ಕಡಪಟ್ಟಿಯ ಗ್ರಾಮೀಣ ಭಾಗದಲ್ಲಿ 2026-27 ರ ಮನೆ ಗಣಿತಿಯ ಕಾರ್ಯವನ್ನು ಪ್ರತ್ಯಕ್ಷವಾಗಿ ಸ್ಥಳ ಪರಿಶೀಲನೆ ಮತ್ತು ವೀಕ್ಷಣೆ ಮಾಡಿ ಜನಗಣತಿಯ ಮನೆ ಸಮೀಕ್ಷೆಯ ಕಾರ್ಯವನ್ನು ಅತಿ ಕಡಿಮೆ ಸಮಯದಲ್ಲಿ ಪೂರ್ಣ ಮಾಡಿದ ಶಿಕ್ಷಕಿ ನಂದಿನಿ ಆರ್. ಎಸ್, ರುಕ್ಮವ್ವ ವಾಲಿಕಾರಗೆ ರಾಜ್ಯಪಾಲ ಥಾವರಚಂದ ಗೆಹಲೋಟ್ ಸನ್ಮಾನಿಸಿದರು.

ಡಿಸಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಎಸ್ಪಿ ಸಿದ್ಧಾರ್ಥ ಗೋಯಲ್, ಎಸಿ ಶ್ವೇತಾ ಬೀಡಿಕರ, ತಹಶೀಲ್ದಾರ ಅನೀಲ ಬಡಿಗೇರ, ಪೌರಾಯುಕ್ತ ಜ್ಯೋತಿ ಗಿರೀಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-19-523574132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.